ಕನ್ನಡದಲ್ಲಿ ತಂತ್ರಾಂಶಗಳು – ಲೋಕಲೈಸೇಷನ್ ಸುತ್ತ – ಶಂಕರ್ ಪ್ರಸಾದ್

Posted by on May 12, 2012 in ಜಾರುತಟ್ಟೆಗಳು

ಕನ್ನಡದಲ್ಲಿ ತಂತ್ರಾಂಶಗಳು – ಲೋಕಲೈಸೇಷನ್ ಸುತ್ತ ಕೆಲಸ ಮಾಡುತ್ತಿರುವ ಶಂಕರ್ ಪ್ರಸಾದ್ ರೆಡ್‌ಹ್ಯಾಟ್ ನಲ್ಲಿ ಕೆಲಸ ಮಾಡುತ್ತಿದ್ದು. ಸಂಚಯದ ಸಕ್ರಿಯ ಸದಸ್ಯರೂ ಹೌದು. ಫೈರ್‌ಫಾಕ್ಸ್ , ಜಿನೋಮ್, ಓಪನ್ ಅಫೀಸ್ ಇತ್ಯಾದಿ ತಂತ್ರಾಂಶಗಳ ಕನ್ನಡೀಕರಣ ಇವರ ಮುಖ್ಯ ಕೊಡುಗೆ.